alex Certify ಕೊಟ್ಟೂರಿನಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಬೊಲೊರೊಗೆ ಲಾರಿ ಡಿಕ್ಕಿಯಾಗಿ 3 ಸಾವು, 8 ಮಂದಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊಟ್ಟೂರಿನಲ್ಲಿ ಭೀಕರ ರಸ್ತೆ ಅಪಘಾತ : ನಿಂತಿದ್ದ ಬೊಲೊರೊಗೆ ಲಾರಿ ಡಿಕ್ಕಿಯಾಗಿ 3 ಸಾವು, 8 ಮಂದಿಗೆ ಗಾಯ

ಕೂಡ್ಲಗಿ : ಕೊಟ್ಟೂರು ತಾಲೂಕಿನ ಭತ್ತನಹಳ್ಳಿ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ನಿಂತಿದ್ದ ಬೊಲೆರೊಗೆ ಲಾರಿ ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ರಸ್ತೆ ಬದಿ ನಿಂತಿದ್ದ ಬೊಲೊರೆಗೆ ಹಿಂದಿನಿಂದ ಲಾರಿ ಡಿಕ್ಕಿ ಹೊಡೆದ ಪರಿಣಾಮ ಮೂವರು ಸಾವನ್ನಪ್ಪಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಮೃತರನ್ನು ಭತ್ತನಹಳ್ಳಿ ಗ್ರಾಮದ ತಿಪ್ಪಣ್ಣ (55), ಬಸವರಾಜ (26) ಹಾಗೂ ಚಾಲಕ ಗುರವಪ್ಪ (38) ಎಂದು ಗುರಿತಿಸಲಾಗಿದೆ.

ರಸ್ತೆ ಬದಿ ನಿಂತಿದ್ದ ಬೊಲೆರೊಗೆ ದಾವಣಗೆರೆ ಕಡೆಯಿಂದ ಬಂದ ಗುಜರಿ ತುಂಬಿದ ಲಾರಿ ಮೂವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...