alex Certify ಐದು ವಾರ ಪೂರೈಸಿದ ‘ಕೌಸಲ್ಯಾ ಸುಪ್ರಜಾ ರಾಮ’ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಐದು ವಾರ ಪೂರೈಸಿದ ‘ಕೌಸಲ್ಯಾ ಸುಪ್ರಜಾ ರಾಮ’

ಕೌಸಲ್ಯ ಸುಪ್ರಜಾ ರಾಮ' ಸೂಪರ್​ ಹಿಟ್​; ಗೆದ್ದ ಖುಷಿಯಲ್ಲಿ ಏನ್​ ಹೇಳ್ತಾರೆ ಚಿತ್ರತಂಡದವರು? - Kannada News | Kausalya Supraja Rama movie team celebrates success after houseful shows | TV9 Kannada

ಡಾರ್ಲಿಂಗ್ ಕೃಷ್ಣ ಅಭಿನಯದ ಶಶಾಂಕ್ ನಿರ್ದೇಶನದ ‘ಕೌಸಲ್ಯಾ ಸುಪ್ರಜಾ ರಾಮ’  ಸಿನಿಮಾ ಬಿಡುಗಡೆಯಾದಗಿನಿಂದ ಇಂದಿನವರೆಗೂ ಹೌಸ್ ಫುಲ್ ಆಗಿದೆ. ಇದೀಗ ರಾಜ್ಯಾದ್ಯಂತ 5 ವಾರಗಳನ್ನು ಪೂರೈಸಿ ಮುನ್ನುಗ್ಗುತ್ತಿದ್ದು, ರಾಜ್ಯದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಡಾರ್ಲಿಂಗ್ ಕೃಷ್ಣ ಈ ಪೋಸ್ಟರ್ ಅನ್ನು ತಮ್ಮ instagram ನಲ್ಲಿ ಹಂಚಿಕೊಂಡಿದ್ದು ಸರ್ವರಿಗೂ ವರಮಹಾಲಕ್ಷ್ಮಿ ಹಬ್ಬದ ಶುಭಾಶಯಗಳು ಎಂದು  ಬರೆದುಕೊಂಡಿದ್ದಾರೆ.

ಡಾರ್ಲಿಂಗ್ ಕೃಷ್ಣ ನಟನೆಯ ಫ್ಯಾಮಿಲಿ ಎಂಟರ್ಟೈನರ್ ಕಥಾಹಂದರ ಹೊಂದಿರುವ ಈ ಚಿತ್ರದಲ್ಲಿ ಮಿಲನ ನಾಗರಾಜ್‌, ಬೃಂದಾ ಆಚಾರ್ಯ, ಮುಖ್ಯ ಭೂಮಿಕೆಯಲ್ಲಿದ್ದು, ರಂಗಾಯಣ ರಘು, ಎಸ್ ನಾಗಭೂಷಣ್‌, ಸುಧಾ ಬೆಳವಾಡಿ, ಅಚ್ಯುತ್ ಕುಮಾರ್ ಸೇರಿದಂತೆ ಮೊದಲಾದ ಕಲಾವಿದರು ತೆರೆ ಹಂಚಿಕೊಂಡಿದ್ದಾರೆ. ಅರ್ಜುನ್ ಜನ್ಯ ಸಂಗೀತ ಸಂಯೋಜನೆ ನೀಡಿರುವ ಈ ಸಿನಿಮಾಗೆ ಶಶಾಂಕ್ ಸಿನಿಮಾಸ್ ಹಾಗೂ ಕೌರವ ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿರ್ದೇಶಕ ಶಶಾಂಕ್ ಹಾಗೂ ಬಿ.ಸಿ ಪಾಟೀಲ್ ಬಂಡವಾಳ ಹೂಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...