alex Certify KPSC ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPSC ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

2017ನೇ ಸಾಲಿನ ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ.

106 ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಸೋಮವಾರದಂದು ಪ್ರಕಟಿಸಲಾಗಿದೆ.

2021ರ ಫೆಬ್ರವರಿಯಲ್ಲಿ ಮುಖ್ಯ ಪರೀಕ್ಷೆ ನಡೆದಿದ್ದು, ಇದಾದ ಒಂದು ವರ್ಷ ಎಂಟು ತಿಂಗಳ ಬಳಿಕ ಫಲಿತಾಂಶ ಪ್ರಕಟಿಸಲಾಗಿತ್ತು. ಇತ್ತೀಚೆಗಷ್ಟೇ ಸಂದರ್ಶನ ನಡೆಸಲಾಗಿದ್ದು, ಒಂದೇ ವಾರದಲ್ಲಿ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟವಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...