alex Certify ಶುಭಸುದ್ದಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭಸುದ್ದಿ: ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ

ಬೆಂಗಳೂರು: 327 ಗ್ರೂಪ್ ಬಿ ಹುದ್ದೆಗೆ ಏಪ್ರಿಲ್ 15ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಅಧಿಸೂಚನೆ ಹೊರಡಿಸಿದೆ.

ಕಲ್ಯಾಣ ಕರ್ನಾಟಕ ವೃಂದದ 50 ಹುದ್ದೆಗಳು, ಉಳಿಕೆ ಮೂಲ ವೃಂದದ 277 ಹುದ್ದೆಗಳು ಸೇರಿ 327 ಗ್ರೂಪ್ ಬಿ ಹುದ್ದೆಗಳ ನೇಮಕಾತಿಗೆ ಏಪ್ರಿಲ್ 15 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಮೇ 15 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹೆಚ್ಚಿನ ವಿವರಗಳಿಗಾಗಿ ಕರ್ನಾಟಕ ಲೋಕಸೇವಾ ಆಯೋಗದ ವೆಬ್ಸೈಟ್ ಗೆ ಭೇಟಿ ನೀಡಿ ಪರಿಶೀಲಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...