alex Certify ಕೆಎಎಸ್ ಪರೀಕ್ಷೆ ದಿನಾಂಕ ಬದಲಾವಣೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಎಎಸ್ ಪರೀಕ್ಷೆ ದಿನಾಂಕ ಬದಲಾವಣೆ, ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ದಿನಾಂಕ ಬದಲಾವಣೆ ಮಾಡಲಾಗಿದೆ. ಅಲ್ಲದೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕೂಡ ವಿಸ್ತರಿಸಲಾಗಿದೆ.

ಲೋಕಸಭೆ ಚುನಾವಣೆಯ ಕಾರಣ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್  ಎ ಮತ್ತು ಗ್ರೂಪ್ ಬಿ ವೃಂದದ 384 ಹುದ್ದೆಗಳ ನೇಮಕಾತಿಗೆ ಈ ಮೊದಲು ಅರ್ಜಿ ಸಲ್ಲಿಸಲು ಏಪ್ರಿಲ್ 3 ಕೊನೆಯ ದಿನವಾಗಿತ್ತು. ಅರ್ಜಿ ಸಲ್ಲಿಕೆ ಅವಧಿಯನ್ನು ಏಪ್ರಿಲ್ 15 ರವರೆಗೆ ಕರ್ನಾಟಕ ಲೋಕಸೇವಾ ಆಯೋಗ ವಿಸ್ತರಿಸಿದೆ. ಅಲ್ಲದೇ, ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಮೇ 5ಕ್ಕೆ ನಿಗದಿಪಡಿಸಲಾಗಿತ್ತು. ಈಗ ಜುಲೈ 7ಕ್ಕೆ ಪೂರ್ವಭಾವಿ ಪರೀಕ್ಷೆ ದಿನಾಂಕವನ್ನು ಮರು ನಿಗದಿಪಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...