alex Certify ಮೇ 5 ರಂದು 384 ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ, 112 ಲೆಕ್ಕಪತ್ರ ಸಹಾಯಕರ ನೇಮಕಾತಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೇ 5 ರಂದು 384 ಕೆಎಎಸ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ, 112 ಲೆಕ್ಕಪತ್ರ ಸಹಾಯಕರ ನೇಮಕಾತಿ ಪರೀಕ್ಷೆ

ಬೆಂಗಳೂರು: ಮೇ 5 ರಂದು ಕೆಎಎಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.

2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್ ಎ ಮತ್ತು ಬಿ ವೃಂದ 384 ಹುದ್ದೆಗಳ ನೇಮಕಾತಿಗೆ ಮೇ 5 ರಂದು ಪೂರ್ವಭಾವಿ ಪರೀಕ್ಷೆ ನಡೆಸಲಾಗುವುದು. ಮೇ 5 ರಂದು ಬೆಳಿಗ್ಗೆ 10 ರಿಂದ 12 ರವರೆಗೆ ಪತ್ರಿಕೆ-1,  ಮಧ್ಯಾಹ್ನ 2 ರಿಂದ 4 ಗಂಟೆಯವರೆಗೆ ಪತ್ರಿಕೆ -2 ಪರೀಕ್ಷೆ ನಡೆಯಲಿದೆ.

ಅದೇ ದಿನ ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ 112 ಸಹಾಯಕ ನಿಯಂತ್ರಕರ ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಯಲಿದೆ ಎಂದು ಆಯೋಗದ ಪ್ರಕಟಣೆ ತಿಳಿಸಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...