
ಕರ್ನಾಟಕ ಲೋಕಸೇವಾ ಆಯೋಗವು ಪೌರಾಡಳಿತ ನಿರ್ದೇಶನಾಲಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ(ನಗರಸಭೆ/ ಪುರಸಭೆ/ ಪಟ್ಟಣ ಪಂಚಾಯಿತಿ) ಗ್ರೂಪ್ ಸಿ ವೃಂದದ ವಿವಿಧ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು.
ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಸಹಾಯಕ ನೀರು ಸರಬರಾಜು ಆಪರೇಟರ್ -163
ಕಿರಿಯ ಅಭಿಯಂತರರು(ಸಿವಿಲ್) -89
ಕಿರಿಯ ಆರೋಗ್ಯ ನಿರೀಕ್ಷಕರು -57
ಎಲೆಕ್ಟ್ರಿಷಿಯನ್ ಗ್ರೇಡ್ ಟ್ 1 -2
ಎಲೆಕ್ಟ್ರಿಷಿಯನ್ ಗ್ರೇಡ್-2 -10
ನೀರು ಸರಬರಾಜು ಆಪರೇಟರ್ 89 ಹುದ್ದೆಗಳು ಸೇರಿ 410 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 31 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಏಪ್ರಿಲ್ 29 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದು, ಏಪ್ರಿಲ್ 30 ಶುಲ್ಕ ಪಾವತಿಸಲು ಕೊನೆಯ ದಿನವಾಗಿದೆ. ವಿವರಗಳಿಗಾಗಿ http://kpsc.kar.nic.in ಗಮನಿಸಬಹುದಾಗಿದೆ.