alex Certify FDA, SDA ಸೇರಿ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 6 ಸಾವಿರ ಹುದ್ದೆಗಳಿಗೆ KPSC ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

FDA, SDA ಸೇರಿ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 6 ಸಾವಿರ ಹುದ್ದೆಗಳಿಗೆ KPSC ನೇಮಕಾತಿ

ಬೆಂಗಳೂರು: ಉದ್ಯೋಗಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ 4000 ಹುದ್ದೆಗಳ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಬಾಕಿ ಉಳಿದ 6 ಸಾವಿರಕ್ಕೂ ಅಧಿಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.

ವಾಹನ ನಿರೀಕ್ಷಕರು 150, ಬಿಸಿಎಂ ಹಾಸ್ಟೆಲ್ ವಾರ್ಡನ್ 422, ವಸತಿ ಶಾಲೆ ಶಿಕ್ಷಕರು 826, ಪ್ರಥಮ ಮತ್ತು ದ್ವಿತೀಯ ದರ್ಜೆ ಸಹಾಯಕರು 2300, ಸಹಾಯಕ ಇಂಜಿನಿಯರ್ 660, ಫಿಟ್ಟರ್, ಮೆಕ್ಯಾನಿಕ್, ಟರ್ನರ್ 422 ಹುದ್ದೆಗಳು ಸೇರಿ ವಿವಿಧ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಚುರುಕುಗೊಂಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...