alex Certify BIG NEWS: KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: KPSC ಯಿಂದ 1323 SDA ಹುದ್ದೆಗಳ ನೇಮಕಾತಿ ಅರ್ಹತಾ ಪಟ್ಟಿ ಆಗಸ್ಟ್ 25 ರಂದು ಪ್ರಕಟ

ಬೆಂಗಳೂರು: ವಿವಿಧ ಇಲಾಖೆಗಳ ಕಿರಿಯ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರ ನೇಮಕಾತಿ ಪರೀಕ್ಷೆ ಅರ್ಹತಾ ಪಟ್ಟಿಯನ್ನು ಕೆಪಿಎಸ್‌ಸಿ ಆಗಸ್ಟ್ 25 ರಂದು ಪ್ರಕಟಿಸಲಿದೆ.

1,323 ಹುದ್ದೆಗಳ ನೇಮಕಾತಿಗೆ ನಡೆದಿದ್ದ ಕಿರಿಯ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಪರೀಕ್ಷೆಯ ಫಲಿತಾಂಶ ಪ್ರಕಟವಾಗಲಿದೆ. 2019-20 ನೇ ಸಾಲಿನಲ್ಲಿ ಅಧಿಸೂಚನೆ ಹೊರಡಿಸಿ 2021ರ ಸೆಪ್ಟೆಂಬರ್ 18, 19 ರಂದು ಪರೀಕ್ಷೆ ನಡೆಸಲಾಗಿತ್ತು. ಆಗಸ್ಟ್ 25 ರಂದು ಅರ್ಹತಾ ಪಟ್ಟಿ ಪ್ರಕಟಿಸಲಾಗುವುದು.

ಗ್ರೂಪ್ ಎ ಹುದ್ದೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ನವೆಂಬರ್ 30ರಂದು ಪ್ರಕಟಿಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...