alex Certify KPTCL ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPTCL ಪರೀಕ್ಷೆಗೆ ಹಾಜರಾಗುತ್ತಿರುವ ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಕೆಪಿಟಿಸಿಎಲ್ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ನೇಮಕಾತಿಗೆ ಆಹ್ವಾನಿಸಿದ್ದು, ಇದರ ಪರೀಕ್ಷಾ ವೇಳಾಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ.

ಜುಲೈ 23ರಿಂದ ಆಗಸ್ಟ್ 7 ರ ವರೆಗೆ ವಿವಿಧ ಪರೀಕ್ಷೆಗಳು ನಡೆಯಲಿದೆ ಎಂದು ಕೆಇಟಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದ್ದು, ಜುಲೈ 23 ಸಿವಿಲ್ ಇಂಜಿನಿಯರ್ ಹುದ್ದೆಗಳ ಪರೀಕ್ಷೆಗಳು ಮತ್ತು ಜುಲೈ 24 ರಂದು ಸಿವಿಲ್ ಮತ್ತು ವಿದ್ಯುತ್ ಸಹಾಯಕ ಇಂಜಿನಿಯರ್ ಪರೀಕ್ಷೆಗಳು ಬೆಂಗಳೂರು ಕೇಂದ್ರದಲ್ಲಿ ನಡೆಯಲಿದೆ.

ಆಗಸ್ಟ್ 7ರಂದು ಕಿರಿಯ ಸಹಾಯಕ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆಯು ವಿವಿಧ ಕೇಂದ್ರಗಳಲ್ಲಿ ನಡೆಯಲಿದ್ದು, ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ http://kea.nic.in ಗೆ ಭೇಟಿ ನೀಡಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...