alex Certify SDA ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಅರೆಸ್ಟ್; ಬಂಧಿತರ ಸಂಖ್ಯೆ 35 ಕ್ಕೆ ಏರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SDA ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ: ಪ್ರಮುಖ ಆರೋಪಿ ಅರೆಸ್ಟ್; ಬಂಧಿತರ ಸಂಖ್ಯೆ 35 ಕ್ಕೆ ಏರಿಕೆ

ಬೆಳಗಾವಿ: ಕೆಪಿಟಿಸಿಎಲ್ ಕಿರಿಯ ಸಹಾಯಕರ ಹುದ್ದೆ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಅಕ್ರಮದಲ್ಲಿ ಭಾಗಿಯಾಗಿದ್ದ ಪ್ರಮುಖ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಗೋಕಾಕ್ ಶಹರ ಠಾಣೆ ಪೋಲೀಸರು ಪ್ರಮುಖ ಆರೋಪಿ ಸೋಮನಗೌಡ ಪಾಟೀಲ್ ನನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕೋಳಿಗುಡ್ಡ ಗ್ರಾಮದ ನಿವಾಸಿಯಾಗಿರುವ ಸೋಮನಗೌಡ ಗದಗ ಜಿಲ್ಲೆಯಲ್ಲಿ ಪರೀಕ್ಷಾ ಕೇಂದ್ರದಿಂದ ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿದ್ದ ಆರೋಪಿಯಾಗಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಿ ಅಭ್ಯರ್ಥಿಗಳಿಗೆ ರವಾನೆ ಮಾಡಿದ ಆರೋಪ ಈತನ ಮೇಲಿದೆ.

ಆರೋಪಿ ಸೋಮನಗೌಡ ಪಾಟೀಲನನ್ನು ಗೋಕಾಕ್ ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಕೆಪಿಟಿಸಿಎಲ್ ನೇಮಕಾತಿ ಅಕ್ರಮದಲ್ಲಿ ಬಂಧಿತರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...