alex Certify KPTCL ಕಿರಿಯ ಸಹಾಯಕರು, ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KPTCL ಕಿರಿಯ ಸಹಾಯಕರು, ಇಂಜಿನಿಯರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದವರಿಗೆ ಮುಖ್ಯ ಮಾಹಿತಿ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ಕಿರಿಯ ಇಂಜಿನಿಯರ್ ಮತ್ತು ಸಹಾಯಕ ಇಂಜಿನಿಯರ್ ಹುದ್ದೆಗಳ ಪರೀಕ್ಷೆಗೆ ವೇಳಾಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಬಿಡುಗಡೆ ಮಾಡಿದೆ.

ಜುಲೈ 23 ರಿಂದ ಆಗಸ್ಟ್ 7 ರವರೆಗೆ ಪರೀಕ್ಷೆಗಳು ನಡೆಯಲಿದೆ. ಜುಲೈ 23 ರಂದು ಸಿವಿಲ್ ಮತ್ತು ವಿದ್ಯುತ್ ಕಿರಿಯ ಇಂಜಿನಿಯರ್ ಹುದ್ದೆಗಳಿಗೆ ಪರೀಕ್ಷೆ ನಡೆಯಲಿದ್ದು, ಜುಲೈ 24 ರಂದು ಸಿವಿಲ್ ಮತ್ತು ವಿದ್ಯುತ್ ಸಹಾಯಕ ಇಂಜಿನಿಯರ್ ಹುದ್ದೆಗಳಿಗೆ ಬೆಂಗಳೂರು ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ.

ಆಗಸ್ಟ್ 7 ರಂದು ರಾಜ್ಯದ ವಿವಿಧ ಕೇಂದ್ರಗಳಲ್ಲಿ ಕಿರಿಯ ಸಹಾಯಕ ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ, ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುವುದು. ಪರೀಕ್ಷೆ ಕುರಿತಾದ ಮಾಹಿತಿಗೆ http:/kea.kar.nic.in ವೆಬ್ಸೈಟ್ ಗಮನಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...