alex Certify ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ 1492 ಹುದ್ದೆಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಕೆಪಿಟಿಸಿಎಲ್, ಎಸ್ಕಾಂಗಳಲ್ಲಿ 1492 ಹುದ್ದೆಗಳ ನೇಮಕಾತಿ

ಬೆಂಗಳೂರು: 533 ಇಂಜಿನಿಯರ್ ಹುದ್ದೆಗಳು ಸೇರಿದಂತೆ ಒಟ್ಟು 1492 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ನೇಮಕಾತಿ ಆರಂಭಿಸಿದೆ.

ಕೆಪಿಟಿಸಿಎಲ್ ಮತ್ತು ವಿದ್ಯುತ್ ಸರಬರಾಜು ನಿಗಮಗಳಲ್ಲಿ ಖಾಲಿ ಹುದ್ದೆಗಳ ಭರ್ತಿ ಮಾಡಲು ನೇಮಕಾತಿ ಕೈಗೊಳ್ಳಲಾಗಿದ್ದು, ಫೆಬ್ರವರಿ 7 ರಿಂದ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.

2019 ರ ನಂತರ ನೇಮಕಾತಿ ನಡೆದಿರಲಿಲ್ಲ. ಎಂಜಿನಿಯರಿಂಗ್ ಪದವೀಧರರು ಸೇರಿದಂತೆ ಉದ್ಯೋಗಾಕಾಂಕ್ಷಿಗಳು ಕಳೆದ ಎರಡು ವರ್ಷಗಳಿಂದ ನೇಮಕಾತಿ ನಿರೀಕ್ಷೆಯಲ್ಲಿದ್ದರು. ಈಗ ಕೆಪಿಟಿಸಿಎಲ್ ಮತ್ತು ಎಸ್ಕಾಂಗಳಲ್ಲಿನ 533 ಇಂಜಿನಿಯರ್ ಸೇರಿದಂತೆ 1492 ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು, ಫೆಬ್ರವರಿ 7ರಿಂದ ಅರ್ಜಿ ಸಲ್ಲಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...