alex Certify ಕೆಲಸದ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್: 1559 ಹುದ್ದೆಗಳ ಕೆಪಿಟಿಸಿಎಲ್ ನೇಮಕ ಅಧಿಸೂಚನೆ ರದ್ದು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ಕನಸು ಕಂಡವರಿಗೆ ಶಾಕಿಂಗ್ ನ್ಯೂಸ್: 1559 ಹುದ್ದೆಗಳ ಕೆಪಿಟಿಸಿಎಲ್ ನೇಮಕ ಅಧಿಸೂಚನೆ ರದ್ದು

ಬೆಂಗಳೂರು: ಕೆಪಿಟಿಸಿಎಲ್ ನೇಮಕಾತಿ ಅಧಿಸೂಚನೆಯನ್ನು ರದ್ದುಪಡಿಸಲಾಗಿದೆ. ಎಇ, ಜೆಇ, ಕಿರಿಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್ ವತಿಯಿಂದ ವರ್ಷದ ಹಿಂದೆ ಅಧಿಸೂಚನೆ ಹೊರಡಿಸಲಾಗಿತ್ತು.

ಈ ಹುದ್ದೆಗಳಿಗೆ ಲಕ್ಷಾಂತರ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಈಗ ಆಡಳಿತಾತ್ಮಕ ಕಾರಣದಿಂದ ಏಕಾಏಕಿ ಅಧಿಸೂಚನೆ ರದ್ದುಪಡಿಸಲಾಗಿದೆ. ಸುಮಾರು 1559 ಹುದ್ದೆಗಳ ನೇಮಕಾತಿಗೆ ಹೊರಡಿಸಿದ ಅಧಿಸೂಚನೆಯನ್ನು ಆಧರಿಸಿ ಲಕ್ಷಾಂತರ ಮಂದಿ ಉದ್ಯೋಗಕ್ಕೆ ಅರ್ಜಿ ಸಲ್ಲಿಸಿದ್ದರು. ಉದ್ಯೋಗದ ನಿರೀಕ್ಷೆಯಲ್ಲಿದ್ದ ಅವರೆಲ್ಲರಿಗೂ ನೇಮಕ ಅಧಿಸೂಚನೆ ರದ್ದು ಮಾಡಿರುವುದರಿಂದ ತೀವ್ರ ನಿರಾಸೆಯಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...