alex Certify ದನ ಮೇಯಿಸಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದನ ಮೇಯಿಸಲು ಹೋದಾಗಲೇ ದುರಂತ: ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವು

ವಿಜಯಪುರ: ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಸಾವನ್ನಪ್ಪಿದ್ದಾರೆ. ಪಿ.ಬಿ. ಹುಣಶ್ಯಾಳದಲ್ಲಿ ಘಟನೆ ನಡೆದಿದೆ.

ರಮೇಶ(7), ಮಾಳಿಂಗರಾಯ(11) ಮೃತಪಟ್ಟವರು. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಘಟನೆ ನಡೆದಿದೆ. ದನ ಮೇಯಿಸಲು ಹೋಗಿದ್ದಾಗ ಕಾಲು ಜಾರಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಮೃತಪಟ್ಟಿದ್ದಾರೆನ್ನಲಾಗಿದೆ. ಬಸವನ ಬಾಗೇವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...