alex Certify ಟಿ20 ವಿಶ್ವಕಪ್; ಭಾರತದ ಹೈವೋಲ್ಟೇಜ್ ಮ್ಯಾಚ್: ಪಾಕ್ ಪರ ದೇಶದ್ರೋಹಿಗಳು; ಈಶ್ವರಪ್ಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಟಿ20 ವಿಶ್ವಕಪ್; ಭಾರತದ ಹೈವೋಲ್ಟೇಜ್ ಮ್ಯಾಚ್: ಪಾಕ್ ಪರ ದೇಶದ್ರೋಹಿಗಳು; ಈಶ್ವರಪ್ಪ

ಕಲಬುರಗಿ: ಟಿ20 ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ಭಾರತ-ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ನಮ್ಮಲ್ಲೂ ಕೆಲವು ದೇಶ ದ್ರೋಹಿಗಳು ಪಾಕಿಸ್ತಾನ ಪರವಾಗಿದ್ದಾರೆ ಎಂದು ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ಪಾಕ್ ಗೆದ್ದಾಗ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸುವವರು ನಮ್ಮಲ್ಲೂ ಇರುವುದನ್ನು ಕಾಣಬಹುದು. ಕ್ರಿಕೆಟ್ ಆಟವನ್ನು ಆಟದ ರೀತಿಯಲ್ಲಿಯೇ ನೋಡಬೇಕು. ಆಟದಲ್ಲಿ ದ್ವೇಷ ಕಾಣುವ ಅವಶ್ಯಕತೆ ಇಲ್ಲ. ಕ್ರೀಡಾಪಟುಗಳ ಶ್ರಮಕ್ಕೆ ನಾನು ಹಾರೈಸುತ್ತೇನೆ ಎಂದಿದ್ದಾರೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲವು ರಾಷ್ಟ್ರದ್ರೋಹಿ ವ್ಯಕ್ತಿಗಳು ಪಾಕಿಸ್ತಾನದ ಜೊತೆಗಿದ್ದಾರೆ. ನಮ್ಮ ಕ್ರೀಡಾಪಟುಗಳಿಗೆ ಯಶಸ್ಸು ಸಿಗಲಿ. ಆಟವನ್ನು ಆಟದ ರೀತಿಯಲ್ಲಿ ನೋಡಬೇಕು. ಆಟದಲ್ಲಿ ದ್ವೇಷ ಕಾಣುವ ಅವಶ್ಯಕತೆಯಿಲ್ಲವೆಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...