24,369 ಕಾನ್ಸ್ ಟೇಬಲ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು, SSLC ಪಾಸ್ ಆದವರಿಗೆ ಭರ್ಜರಿ ಅವಕಾಶ ನೀಡಲಾಗಿದ್ದು, ಅರ್ಜಿ ಸಲ್ಲಿಸಬಹುದಾಗಿದೆ.
ಸಿಬ್ಬಂದಿ ನೇಮಕಾತಿ ಆಯೋಗ 24,369 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಸ್ಟಾಫ್ ಸೆಲೆಕ್ಷನ್ ಕಮಿಷನ್ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ, ಗಡಿ ಭದ್ರತಾ ಪಡೆ, ಕೇಂದ್ರ ಕೈಗಾರಿಕಾ ಭದ್ರತಾ ಪಡೆ, ಐಟಿಬಿಪಿ ಪಡೆ, ಎಸ್ ಎಸ್ ಬಿ, ಎಸ್ ಎಸ್ ಎಫ್, ಎನ್ ಐ ಎ ಗಳಲ್ಲಿ ಅಗತ್ಯವಿರುವ ಜೆನರಲ್ ಡ್ಯೂಟಿ ಕಾನ್ಸ್ ಟೇಬಲ್ ಗಳನ್ನು ಭರ್ತಿ ಮಾಡಲಾಗುತ್ತಿದೆ.
ಹೆಚ್ಚಿನ ಮಾಹಿತಿಗಾಗಿ https://ssc.nic.in ವೆಬ್ ಸೈಟ್ ಗೆ ಭೇಟಿ ನೀಡಬಹುದು.