alex Certify ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ: 1500 ಪೊಲೀಸರ ನೇರ ನೇಮಕಾತಿ

ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆ KSRP, RPC ವಿಭಾಗದಲ್ಲಿ ಖಾಲಿ ಇರುವ 1500 ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ಸರ್ಕಾರ ಅನುಮತಿ ನೀಡಿದೆ.

2023 -24ನೇ ಸಾಲಿನಲ್ಲಿ ಕೆ.ಎಸ್.ಆರ್.ಪಿ., ಆರ್.ಪಿ.ಸಿ.(ಪುರುಷರು, ಮಹಿಳೆಯರು) 1,500 ಹುದ್ದೆಗಳ ನೇಮಕಾತಿ ನಡೆಯುತ್ತಿದ್ದು, ಕ್ರೀಡಾಪಟುಗಳಿಗೆ ಶೇಕಡ 2ರಷ್ಟು ಕಲ್ಯಾಣ ಕರ್ನಾಟಕೇತರ ಒಟ್ಟು 30 ಹುದ್ದೆಗಳು, ಸಿಆರ್ಪಿಸಿ ಕಲ್ಯಾಣ ಕರ್ನಾಟಕ 614 ಹುದ್ದೆಗಳಲ್ಲಿ 12 ಹುದ್ದೆಗಳನ್ನು ಕ್ರೀಡಾಪಟುಗಳಿಗೆ ಶೇ. 2 ರಷ್ಟ ರಂತೆ ಮೀಸಲಾಗಿದೆ.

ಇನ್ನುಳಿದ 1470 ಆರ್.ಪಿ.ಸಿ. ಕಲ್ಯಾಣ ಕರ್ನಾಟಕೇತರ ಮತ್ತು ಕಲ್ಯಾಣ ಕರ್ನಾಟಕ 602 ಆರ್.ಪಿ.ಸಿ. ಹುದ್ದೆಗಳಿಗೆ ನೇರ ಮತ್ತು ಸಮತಲ ವರ್ಗೀಕರಣದಡಿ ನೇಮಕಾತಿಗೆ ಸರ್ಕಾರ ಆದೇಶಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...