KSRTC ಗೆ ಮುಗಿಬಿದ್ದ ಮಹಿಳೆಯರು: ಟಿಕೆಟ್ ಬುಕಿಂಗ್ ಸರ್ವರ್ ಡೌನ್

SSLC Exam 2023 ksrtc allows free travel for students appearing for SSLC Exam 2023SSLC Exam 2023 : ಎಸ್‌ಎಸ್‌ಎಲ್‌ಸಿ ಬರೆಯುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಪ್ರಯಾಣ ಉಚಿತ Vistara News

ಬೆಂಗಳೂರು: ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬುಕಿಂಗ್ ಗೆ ಮಹಿಳೆಯರು ಮುಗಿಬಿದ್ದಿದ್ದಾರೆ. ಮಹಿಳೆಯರು ಟಿಕೆಟ್ ಬುಕ್ ಮಾಡಲು 20 ರೂ. ಮಾತ್ರ ನಿಗದಿಪಡಿಸಲಾಗಿದೆ.

ಸಾಮಾನ್ಯ ಬಸ್ ಗಳ ಟಿಕೆಟ್ ಬುಕಿಂಗ್ ಗೆ ಕೆಎಸ್ಆರ್ಟಿಸಿ ಅಪ್ಲಿಕೇಶನ್ ನಲ್ಲಿ ಅವಕಾಶ ನೀಡಲಾಗಿದ್ದು, ವೆಬ್ಸೈಟ್ ಸರ್ವರ್ ಡೌನ್ ಆಗಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಹಾಯವಾಣಿಗೆ ಕರೆ ಮಾಡಿದರೂ ಪ್ರತಿಕ್ರಿಯೆ ಸಿಗುತ್ತಿಲ್ಲ. ಹಣ ವಾಪಸ್ ಕೊಡಿ ಎಂದು ಪ್ರಯಾಣಿಕರು ಆಗ್ರಹಿಸಿದ್ದಾರೆ.

ಟೆಕ್ನಿಕಲ್ ಸಮಸ್ಯೆಯಿಂದಾಗಿ ಕೆಎಸ್ಆರ್ಟಿಸಿ ವೆಬ್ಸೈಟ್ ಸರ್ವರ್ ಡೌನ್ ಆಗಿದ್ದು, 5 -7 ದಿನಗಳೊಳಗೆ ರೀಫಂಡ್ ಆಗಲಿದೆ ಎಂದು ಕೆಎಸ್ಆರ್ಟಿಸಿ ಸ್ಪಷ್ಟನೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read