alex Certify BREAKING: KSRTC – ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ, ನಾಲ್ವರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: KSRTC – ಕ್ರೂಸರ್ ಡಿಕ್ಕಿಯಾಗಿ ಭೀಕರ ಅಪಘಾತ, ನಾಲ್ವರು ಸಾವು

ಚಿತ್ರದುರ್ಗ: ಕೆಎಸ್ಆರ್ಟಿಸಿ ಬಸ್, ಕ್ರೂಸರ್ ಮಧ್ಯೆ ಡಿಕ್ಕಿಯಾಗಿ ನಾಲ್ವರು ಸಾವನ್ನಪ್ಪಿದ ಘಟನೆ ಬಿಜಿ ಕೆರೆ ಸಮೀಪ ಬಳಿ ನಡೆದಿದೆ.

ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ತಾಲೂಕಿನ ಬಿಜಿ ಕೆರೆ ಬಳಿ ನಡೆದ ಭೀಕರ ಅಪಘಾತದಲ್ಲಿ ಕ್ರೂಸರ್ ನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಅಪಘಾತದಲ್ಲಿ 7 ಮಂದಿ ಗಾಯಗೊಂಡಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊಳಕಾಲ್ಮೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...