alex Certify ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಶೀಘ್ರವೇ ವಜಾಗೊಂಡ ನೌಕರರ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: ಶೀಘ್ರವೇ ವಜಾಗೊಂಡ ನೌಕರರ ನೇಮಕಾತಿ

 ಬಾಗಲಕೋಟೆ: ವಜಾಗೊಂಡಿರುವ ಸಾರಿಗೆ ನೌಕರರನ್ನು ಮರಳಿ ಸೇರ್ಪಡೆ ಮಾಡಿಕೊಳ್ಳಲು ನಾಲ್ಕು ವಾರ ಅವಕಾಶ ನೀಡಲಾಗಿದೆ ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ.

ಮುಷ್ಕರ, ಪ್ರತಿಭಟನೆಯಲ್ಲಿ ಪಾಲ್ಗೊಂಡು ವಜಾಗೊಂಡಿರುವ ನೌಕರರ ಕುಟುಂಬದ ಸ್ಥಿತಿ ಗತಿ ನೋಡಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನೌಕರರು ಮುಷ್ಕರ ಕೈಗೊಳ್ಳುವ ಬದಲು ಸರ್ಕಾರದೊಂದಿಗೆ ಮಾತುಕತೆ ನಡೆಸಿ ಸೌಹಾರ್ದಯುತವಾಗಿ ಬೇಡಿಕೆ ಈಡೇರಿಸಿಕೊಳ್ಳಬೇಕು ಎಂದು ಸಚಿವರು ಸಲಹೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...