alex Certify ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಎಲ್ಲಾ ಕೇಸ್ ವಜಾ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಗುಡ್ ನ್ಯೂಸ್: ಎಲ್ಲಾ ಕೇಸ್ ವಜಾ

ಬೆಂಗಳೂರು: ಹೊಸ ವರ್ಷಕ್ಕೆ ಚಾಲಕರು, ನಿರ್ವಾಹಕರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದೆ. ಚಾಲಕರು, ನಿರ್ವಾಹಕರ ಮೇಲಿನ ಕೇಸ್ ಗಳನ್ನು ಖುಲಾಸೆಗೊಳಿಸಲಾಗಿದೆ.

ಬಿಎಂಟಿಸಿಗೆ 25ನೇ ವರ್ಷದ ಸಂಭ್ರಮಾಚರಣೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. 6,960 ನೌಕರರ ಕೇಸ್ ಗಳನ್ನು ಬಿಎಂಟಿಸಿ ಖುಲಾಸೆಗೊಳಿಸಿದೆ. ಎಲ್ಲಾ ಕೇಸ್ ವಜಾ ಮಾಡಿ ಬಿಎಂಟಿಸಿ ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...