ತುಮಕೂರು: ಚಾಲಕನ ನಿಯಂತ್ರಣ ತಪ್ಪಿದ ಕೆ.ಎಸ್.ಆರ್.ಟಿ.ಸಿ ಬಸ್ ಹೇಮಾವತಿ ನಾಲೆಗೆ ನುಗ್ಗಿದ ಘಟನೆ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ದೊಡ್ಡಕಲ್ಲಹಳ್ಳಿ ಬಳಿ ನಡೆದಿದೆ.
ಘತನೆಯಲ್ಲಿ 10ಕ್ಕೂ ಹೆಚ್ಚು ಪ್ರಯಾನಿಕರು ಗಾಯಗೊಂಡಿದ್ದಾರೆ. ಕುಣಿಗಲ್ ಕಡೆಗೆ ತೆರಳುತ್ತಿದ್ದ ಬಸ್ ಏಕಾಏಕಿ ಚಾಲಕನ ನಿಯಂತ್ರ ತಪ್ಪಿ ಹೇಮಾವತಿ ನಾಲೆಗೆ ನುಗ್ಗಿದೆ.
ಗಾಯಾಳು ಪ್ರಯಾಣಿಕರನ್ನು ಕಿಣಿಗಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.