alex Certify BREAKING NEWS: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ KSRTC ಬಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ KSRTC ಬಸ್

ಶಿವಮೊಗ್ಗ: 28 ಜನ ಪ್ರಯಾಣಿಕರಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆರೆಗೆ ಉರುಳಿದ ಘಟನೆ ಶಿವಮೊಗ್ಗ ಜಿಲ್ಲೆ ಕಾಸ್ಪಾಡಿ ಬಳಿ ನಡೆದಿದೆ.

ಎದುರುಗಡೆಯಿಂದ ಬರುತ್ತಿದ್ದ ಬೈಕ್ ಗೆ ಅಪಘಾತವಾಗುವುದನ್ನು ತಪ್ಪಿಸಲು ಹೋಗಿ ಈ ಅವಘಡ ಸಂಭವಿಸಿದೆ. ಏಕಾಏಕಿ ಎದುರುಗಡೆ ಬಂದ ಬೈಕ್ ತಪ್ಪಿಸಲೆಂದು ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ಬಸ್ ನ್ನು ಸ್ವಲ್ಪ ತಿರುಗಿಸುತ್ತಿದ್ದಂತೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಬೈಕ್ ಗೆ ಡಿಕ್ಕಿ ಹೊಡೆದಿದ್ದಲ್ಲದೇ ಕೆರೆಗೆ ಉರುಳಿದೆ.

BREAKING: ಇಂದು ಬಿಡುಗಡೆಯಾಗಲಿದೆ ‘CBSE’ 12ನೇ ತರಗತಿ ಫಲಿತಾಂಶ

ಬಸ್ ನಲ್ಲಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಬೈಕ್ ಸವಾರನ ಸ್ಥಿತಿ ಗಂಭೀರವಾಗಿದೆ. ಸಾಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...