alex Certify BREAKING : ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು ‘KSRTC’ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು ‘KSRTC’ ಬಸ್ ಕಂಡಕ್ಟರ್ ಆತ್ಮಹತ್ಯೆಗೆ ಶರಣು

ಕೋಲಾರ :   ಮೇಲಾಧಿಕಾರಿಗಳ ಕಿರುಕುಳಕ್ಕೆ ಮನನೊಂದು  ಕೆಎಸ್ ಆರ್ ಟಿಸಿ ಬಸ್ ಕಂಡಕ್ಟರ್ ನೇಣು ಬಿಗಿದುಕೊಂಡು   ಆತ್ಮಹತ್ಯೆಗೆ ಶರಣಾದ ಘಟನೆ ಕೋಲಾರದಲ್ಲಿ ನಡೆದಿದೆ.

ಶ್ರೀನಿವಾಸಪುರ ತಾಲೂಕಿನ ಉಪ್ಪುಕುಂಟೆ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ಗ್ರಾಮದ ಸೋಮಾಚಾರಿ (50) ಎಂದು ಗುರುತಿಸಲಾಗಿದೆ.  ಕೆಲಸದ ವೇಳೆ ಡಿಪೋ ಮ್ಯಾನೇಜರ್ ವೆಂಕಟೇಶ್ ಎಂಬುವವರು ಉದ್ದೇಶಪೂರ್ವಕವಾಗಿ ಕಿರುಕುಳ ನೀಡುತ್ತಿದ್ದರು. ಇದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಆರೋಪ ಕೇಳಿಬಂದಿದೆ.  ಈ ಸಂಬಂಧ  ಶ್ರೀನಿವಾಸಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...