alex Certify ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲಾ, ಕಾಲೇಜ್ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಜು. 15 ರವರೆಗೆ ಬಸ್ ಪಾಸ್ ಅವಧಿ ವಿಸ್ತರಣೆ

ಬೆಂಗಳೂರು: ವಿದ್ಯಾರ್ಥಿಗಳ ಬಸ್ ಪಾಸ್ ಅವಧಿಯನ್ನು ಜುಲೈ 15 ರವರೆಗೆ ವಿಸ್ತರಿಸಲಾಗಿದೆ. ಕೆಎಸ್ಆರ್ಟಿಸಿ ಈ ಕುರಿತು ಆದೇಶ ಹೊರಡಿಸಿದೆ.

ಪ್ರಸಕ್ತ ಸಾಲಿನ ಶೈಕ್ಷಣಿಕ ಚಟುವಟಿಕೆ ಆರಂಭವಾಗಿದ್ದು, ವಿದ್ಯಾರ್ಥಿಗಳಿಗೆ ಇನ್ನೂ ಬಸ್ ಪಾಸ್ ವಿತರಿಸಿಲ್ಲ. ಹೀಗಾಗಿ ಕಳೆದ ವರ್ಷ ಪಡೆದ ಬಸ್ ಪಾಸ್ ತೋರಿಸಿ ಜುಲೈ 15ರವರೆಗೆ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ಸಾಮಾನ್ಯ ಸೇವೆ ಬಸ್ ಗಳಲ್ಲಿ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಶಾಲೆ, ಕಾಲೇಜಿನ ಶುಲ್ಕ ರಶೀದಿ, ಗುರುತಿನ ಚೀಟಿ ತೋರಿಸಿ ಪ್ರಯಾಣಿಸಬಹುದು ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...