alex Certify BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ; ಓರ್ವ ಮಹಿಳೆಗೆ ಗಂಭೀರ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಕೆ.ಎಸ್.ಆರ್.ಟಿ.ಸಿ ಬಸ್ ಭೀಕರ ಅಪಘಾತ; ಓರ್ವ ಮಹಿಳೆಗೆ ಗಂಭೀರ ಗಾಯ

ಬೆಂಗಳೂರು: ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘತ ಸಂಭವಿಸಿದ್ದು, ಓರ್ವ ಮಹಿಳೆ ಗಭೀರವಾಗಿ ಗಾಯಗೊಂಡಿದ್ದಾರೆ.

ಬೆಂಗಳೂರಿನ ಉತ್ತರ ತಾಲೂಕಿನ ಮಾದವಾರ ಬಳಿ ಈ ಅಪಘಾತ ಸಂಭವಿಸಿದೆ. ಬಸ್ ನಲ್ಲಿ 20 ಪ್ರಯಾಣಿಕರಿದ್ದರು. ಅಪಘಾತದಲ್ಲಿ ಬಸ್ ನ ಮುಂಭಾಗದಲ್ಲಿ ಕುಳಿತಿದ್ದ ಓರ್ವ ಮಹಿಳೆಗೆ ಗಂಭೀರ ಗಾಯಗಳಾಗಿವೆ.

ಗಾಯಾಳು ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...