alex Certify BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: KSRTC ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ದುರ್ಮರಣ

ಕಾರವಾರ: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದಿದೆ.

ಶಿರಸಿ ತಾಲೂಕಿನ ಬಂಡಲ್ ಬಳಿ ಈ ದುರಂತ ಸಂಭವಿಸಿದ್ದು, ಕಾರಿನಲ್ಲಿದ್ದ ಮೂವರು ಸಾವನ್ನಪ್ಪಿದ್ದಾರೆ. ಮೃತರು ತಮಿಳುನಾಡಿನ ಮೂಲದವರೆಂದು ತಿಳಿದುಬಂದಿದೆ.

ಅಪಘಾತ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದಾರೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...