alex Certify KSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಬಸ್-ಸ್ಕೂಟರ್ ಡಿಕ್ಕಿ; ಮಹಿಳೆ ಸ್ಥಳದಲ್ಲೇ ದುರ್ಮರಣ

ಮೈಸೂರು: ಕೆ.ಎಸ್.ಆರ್.ಟಿ.ಸಿ ಬಸ್ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ಅರಮನೆ ಮಾರಮ್ಮನ ದೇವಸ್ಥಾನ ಬಳಿ ಈ ಅಪಘಾತ ಸಂಭವಿಸಿದ್ದು, ಕೆ.ಎಸ್.ಆರ್.ಟಿ.ಸಿ ಬಸ್ ಸ್ಕೂಟರ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಸ್ಕೂಟರ್ ನಲ್ಲಿದ್ದ ಮಹಿಳೆಯ ತಲೆಗೆ ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ.

ಅಶೋಕಪುರಂ ನಿವಾಸಿ ರಾಜೇಶ್ವರಿ (38) ಮೃತರು. ದೇವರಾಜ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...