alex Certify ದಸರಾ ರಜೆ ಹಿನ್ನಲೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ದಸರಾ ರಜೆ ಹಿನ್ನಲೆ ಊರಿಗೆ ಹೊರಟವರಿಗೆ ಗುಡ್ ನ್ಯೂಸ್

ಬೆಂಗಳೂರು: ದಸರಾ ಹಬ್ಬ ಹಿನ್ನೆಲೆಯಲ್ಲಿ ಜನ ತಮ್ಮ ಊರುಗಳತ್ತ ಮುಖ ಮಾಡಿದ್ದಾರೆ. ಭಾನುವಾರ ರಜೆ, ಸೋಮವಾರ ಆಯುಧ ಪೂಜೆ, ಮಂಗಳವಾರ ವಿಜಯದಶಮಿ ರಜೆ ಇದೆ. ಮಕ್ಕಳಿಗೂ ದಸರಾ ರಜೆ ಇರುವುದರಿಂದ ಜನ ಊರುಗಳತ್ತ ಪ್ರಯಾಣ ಬೆಳೆಸಿದ್ದಾರೆ.

ಶುಕ್ರವಾರ ತುಂಬಿ ತುಳುಕುತ್ತಿದ್ದ ಬೆಂಗಳೂರಿನ ಮೆಜೆಸ್ಟಿಕ್ ಕೆಎಸ್ಆರ್ಟಿಸಿ ಬಸ್ ನಿಲ್ದಾಣ ಶನಿವಾರವೂ ಫುಲ್ ರಶ್ ಆಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ. ಮೈಸೂರು, ಹಾಸನ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ ಸೇರಿದಂತೆ ವಿವಿಧ ಸ್ಥಳಗಳಿಗೆ ಹೆಚ್ಚುವರಿ ಬಸ್ ಗಳನ್ನು ನಿಯೋಜನೆ ಮಾಡಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...