alex Certify KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

KSRTC ಚಾಲಕ ಕಂ ನಿರ್ವಾಹಕರ ಹುದ್ದೆ ನೇಮಕಾತಿ: ಸೆ. 18ರಿಂದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆ

ಬೆಂಗಳೂರು: ಕೆಎಸ್ಆರ್ಟಿಸಿ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 18 ರಿಂದ ಬೀದರ್ ಜಿಲ್ಲೆಯ ಹುಮ್ನಾಬಾದ್ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುವುದು.

ಚಾಲನಾ ವೃತ್ತಿ ಪರೀಕ್ಷೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ಕೆಎಸ್ಆರ್ಟಿಸಿ ಅಧಿಕೃತ ವೆಬ್ಸೈಟ್ www.ksrtcjob.karnataka.gov.in ನಲ್ಲಿ ಕರೆ ಪತ್ರ ಸೆಪ್ಟೆಂಬರ್ 13ರ ಮಧ್ಯಾಹ್ನ 1 ಗಂಟೆಯಿಂದ ಲಭ್ಯವಾಗಲಿದೆ.

ಅಭ್ಯರ್ಥಿಗಳು ಆ ಕರೆತ್ರಗಳನ್ನು ಡೌನ್ಲೋಡ್ ಮಾಡಿಕೊಂಡು ಅಗತ್ಯ ದಾಖಲೆಗಳೊಂದಿಗೆ ನಿಗದಿತ ದಿನಾಂಕ ಮತ್ತು ಸಮಯದಲ್ಲಿ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗುವಂತೆ ಕೆಎಸ್ಆರ್ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...