alex Certify ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 1 ವರ್ಷ 796 ತಾತ್ಕಾಲಿಕ ಹುದ್ದೆ ಮುಂದುವರಿಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರಿಗೆ ಗುಡ್ ನ್ಯೂಸ್: 1 ವರ್ಷ 796 ತಾತ್ಕಾಲಿಕ ಹುದ್ದೆ ಮುಂದುವರಿಕೆ

ಬೆಂಗಳೂರು: ಸಾರಿಗೆ ಇಲಾಖೆಯ 796 ತಾತ್ಕಾಲಿಕ ಹುದ್ದೆಗಳನ್ನು ಒಂದು ವರ್ಷ ಮುಂದುವರೆಸಲು ಸರ್ಕಾರ ಆದೇಶಿಸಿದೆ.

ಸಾರಿಗೆ ಇಲಾಖೆಯಲ್ಲಿ ಈಗಾಗಲೇ 805 ತಾತ್ಕಾಲಿಕ ಹುದ್ದೆಗಳಿವೆ. ಸಾರ್ವಜನಿಕ ಸೇವೆ ಸುಸೂತ್ರವಾಗಿ ನಿರ್ವಹಿಸಲು ಅನುಕೂಲವಾಗುವಂತೆ 805 ತಾತ್ಕಾಲಿಕ ಹುದ್ದೆಗಳನ್ನು ಸೃಜಿಸಲಾಗಿದ್ದು, ಈ ಹುದ್ದೆಗಳನ್ನು ಒಂದು ವರ್ಷ ಮುಂದುವರೆಸಲು ಕೋರಿ ಸಾರಿಗೆ ಇಲಾಖೆ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದು, ಇವುಗಳಲ್ಲಿ 796 ಹುದ್ದೆಗಳನ್ನು ಏಪ್ರಿಲ್ 1 ರಿಂದ 2023ರ ಮಾರ್ಚ್ 30ರವರೆಗೆ ಮುಂದುವರಿಸಲು ಸರ್ಕಾರ ಆದೇಶಿಸಿದೆ.

2022ರ ಏಪ್ರಿಲ್ 1 ರಿಂದ ಅನ್ವಯವಾಗುವಂತೆ ಒಂದು ವರ್ಷ ಅವಧಿಗೆ 796 ತಾತ್ಕಾಲಿಕ ಹುದ್ದೆಗಳನ್ನು ಮುಂದುವರೆಸಲಾಗುವುದು ಎನ್ನಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...