alex Certify ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸಾರಿಗೆ ನೌಕರರಿಗೆ ಸಿಹಿ ಸುದ್ದಿ: ತುಟ್ಟಿ ಭತ್ಯೆ ಶೇ. 11.25 ರಿಂದ ಶೇ.21.50 ಕ್ಕೆ ಹೆಚ್ಚಳ

ಬೆಂಗಳೂರು: ಸಾರಿಗೆ ಇಲಾಖೆ 4 ನಿಗಮಗಳ ನೌಕರರ ತುಟ್ಟಿ ಭತ್ಯೆ ಹೆಚ್ಚಳ ಮಾಡಲಾಗಿದೆ. ಶೇಕಡ 11.25 ರಿಂದ ಶೇಕಡ 21.50 ರಷ್ಟು ತುಟ್ಟಿಭತ್ಯೆ ಹೆಚ್ಚಳ ಮಾಡಲಾಗಿದೆ.

ಜುಲೈ 1 ರಿಂದ ಅನ್ವಯವಾಗುವಂತೆ ತುಟ್ಟಿ ಭತ್ಯೆ ಹೆಚ್ಚಳ ಮಾಡಿದ್ದು, ನಿಗಮಗಳ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚನೆ ನೀಡಲಾಗಿದೆ. ಜುಲೈ 27 ರಂದು ರಾಜ್ಯ ಸಾರಿಗೆ ಇಲಾಖೆ 4 ನಿಗಮಗಳ ನೌಕರರ ಡಿಎ ಹೆಚ್ಚಳ ಮಾಡಿ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...