alex Certify ಪ್ರಯಾಣಿಕರಿಗೆ KSRTC ಸಿಹಿ ಸುದ್ದಿ: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರಯಾಣಿಕರಿಗೆ KSRTC ಸಿಹಿ ಸುದ್ದಿ: ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶೇಷ ಪ್ರವಾಸ ಪ್ಯಾಕೇಜ್

ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ಕೆಎಸ್ಆರ್ಟಿಸಿ ಪ್ರವಾಸಿಗರಿಗೆ ವಿಶೇಷ ಪ್ಯಾಕೇಜ್ ಪ್ರಕಟಿಸಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ವಾರಾಂತ್ಯದ ದಿನಗಳಲ್ಲಿ ಬೆಂಗಳೂರು -ಜೋಗ ಜಲಪಾತ ಪ್ಯಾಕೇಜ್ ಟೂರ್ ಆಯೋಜಿಸಲಾಗಿದೆ.

ಜುಲೈ 23 ರಿಂದ ನಾನ್ ಎಸಿ ಸ್ಲೀಪರ್ ಬಸ್ ನಲ್ಲಿ ಪ್ಯಾಕೇಜ್ ಟೂರ್ ಆರಂಭವಾಗಲಿದೆ. ಶುಕ್ರವಾರ, ಶನಿವಾರ ಮಾತ್ರ ಟೂರ್ ಇರಲಿದೆ. ವಯಸ್ಕರಿಗೆ 1900 ರೂ., 6 ರಿಂದ 12 ವರ್ಷದ ಮಕ್ಕಳಿಗೆ 1700 ರೂಪಾಯಿ ದರ ನಿಗದಿಗೊಳಿಸಲಾಗಿದೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...