alex Certify ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ, ರಿಯಾಯಿತಿ ಬಸ್ ಪಾಸ್ ಗೆ ಅರ್ಜಿ

ದಾವಣಗೆರೆ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ದಾವಣಗೆರೆ ವಿಭಾಗದ ವತಿಯಿಂದ 2023-24ನೇ ಶೈಕ್ಷಣಿಕ ವರ್ಷದ ಉಚಿತ ರಿಯಾಯಿತಿ ಬಸ್ ಪಾಸ್ ಗಾಗಿ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ವಿದ್ಯಾರ್ಥಿಗಳು ಸೇವಾಸಿಂಧು ಪೋರ್ಟಲ್ ಐಡಿ https://sevasindhusevrvice.karnataka.in/buspasservices ವೆಬ್‍ಸೈಟ್ ಮೂಲಕ ಅರ್ಜಿ ಸಲ್ಲಿಸಬಹುದು. ಪಾಸ್ ವಿತರಣೆ ಮಾಡುವ ಕೌಂಟರ್ ಗಳ ವಿವರಗಳಿಗಾಗಿ  http://ksrtc.karnataka.gov.in ವೆಬ್‍ಸೈಟ್  ಮೂಲಕ ತಿಳಿಯಬಹುದು ಎಂದು ಕ.ರಾ.ರ.ಸಾ. ಹಿರಿಯ ವಿಭಾಗೀಯ ನಿಯಂತ್ರಣಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...