alex Certify BIG NEWS: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ಇನ್ನಿಲ್ಲ

ಖ್ಯಾತ ಯಕ್ಷಗಾನ ಕಲಾವಿದ ಕುಂಬ್ಳೆ ಸುಂದರ್ ರಾವ್ ವಿಧಿವಶರಾಗಿದ್ದಾರೆ. ವಯೋ ಸಹಜ ಕಾಯಿಲೆಗಳಿಂದ ಬರುತ್ತಿದ್ದ 88 ವರ್ಷದ ಸುಂದರ್ ರಾವ್ ಇಂದು ಇಹಲೋಕ ತ್ಯಜಿಸಿದ್ದಾರೆ.

ಯಕ್ಷಗಾನದ ತೆಂಕತಿಟ್ಟು ಶೈಲಿಯ ಕಲಾವಿದರಾಗಿದ್ದ ಅವರು, ಸುರತ್ಕಲ್ ಕ್ಷೇತ್ರದಿಂದ ವಿಧಾನಸಭಾ ಸದಸ್ಯರಾಗಿಯೂ ಆಯ್ಕೆಯಾಗಿದ್ದರು. ಅಲ್ಲದೆ ಕರ್ನಾಟಕ ರಾಜ್ಯ ಯಕ್ಷಗಾನ ಅಕಾಡೆಮಿ ಅಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.

ಕುಂಬ್ಳೆ ಸುಂದರ್ ರಾವ್ ಅವರ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದು, ಮಂಗಳೂರಿನ ಪಂಪ್ ವೆಲ್ ಬಳಿ ಇರುವ ಕುಂಬ್ಳೆ ಸುಂದರ್ ರಾವ್ ಅವರ ಮನೆಯಲ್ಲಿ ಪಾರ್ಥಿವ ಶರೀರದ ಸಾರ್ವಜನಿಕ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...