alex Certify BIG NEWS: ಸಹಾಯಕ ಎಂಜಿನಿಯರ್ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಇಲ್ಲಿದೆ ವಿವರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಹಾಯಕ ಎಂಜಿನಿಯರ್ ಹುದ್ದೆ ಸ್ಪರ್ಧಾತ್ಮಕ ಪರೀಕ್ಷೆ ಅಂತಿಮ ಕೀ ಉತ್ತರ, ತಾತ್ಕಾಲಿಕ ಅಂಕಪಟ್ಟಿ ಪ್ರಕಟ; ಇಲ್ಲಿದೆ ವಿವರ

ಬೆಂಗಳೂರು: KUWSDB ನಲ್ಲಿ ಖಾಲಿ ಇದ್ದ 50 ಸಹಾಯಕ ಎಂಜಿನಿಯರ್ (ಸಿವಿಲ್) ಹುದ್ದೆಗಳಿಗೆ ನಡೆಸಿದ ಪರೀಕ್ಷೆಯ ಅಂತಿಮ ಕೀ ಉತ್ತರ ಹಾಗೂ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟವಾಗಿದೆ.

ಅಭ್ಯರ್ಥಿಗಳು ಪಡೆದ ತಾತ್ಕಾಲಿಕ ಅಂಕಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಕ್ಷೇಪಣೆಗಳು ಇದ್ದಲ್ಲಿ ಆಕ್ಷೇಪಣೆ ಸಲ್ಲಿಸಲು ಆ.27 ಕೊನೆ ದಿನ. ಪರೀಕ್ಷೆ ನಡೆದು 12 ದಿನಗಳಲ್ಲಿ ಫಲಿತಾಂಶ ನೀಡಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.

 

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...