alex Certify ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಮುಳುಗಿ ಕುರಿಗಾಹಿಗಳಿಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಜಲು ಹೋದಾಗಲೇ ದುರಂತ: ಕೆರೆಯಲ್ಲಿ ಮುಳುಗಿ ಕುರಿಗಾಹಿಗಳಿಬ್ಬರು ಸಾವು

ದಾವಣಗೆರೆ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿಗಳು ಸಾವನ್ನಪ್ಪಿದ ಘಟನೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಕೆರೆಯಲ್ಲಿ ನಡೆದಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದ ಸಮೀಪ ಕುರಿ ಮೇಯಿಸಲು ಹೋಗಿದ್ದ ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ಆಲೂರು ನಿವಾಸಿ ರಾಜು(19), ಚಿಕ್ಕಮಲ್ಲನಹೊಳೆ ಗ್ರಾಮದ ವಿಜಯ್(21) ಮೃತಪಟ್ಟವರು. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...