alex Certify ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವು

ರಾಯಚೂರು: ಒಂದೇ ಕುಟುಂಬದ ಮೂವರು ಕೆರೆಗೆ ಹಾರಿ ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿರವಾರದಲ್ಲಿ ನಡೆದಿದೆ.

ಲಕ್ಕಂದಿನ್ನಿ ಗ್ರಾಮದ ಮುದುಕಪ್ಪ(60), ಅವರ ಮಕ್ಕಳ ಶಿವು(35), ಬಸವರಾಜ(30) ಮೃತಪಟ್ಟವರು ಎಂದು ಹೇಳಲಾಗಿದೆ. ಸಿರಿವಾರ ಪಟ್ಟಣದ ಹೊರವಲಯದ ಜಮೀನಿನಲ್ಲಿ ತೋಟದ ಕೆಲಸ ಮಾಡುತ್ತಿದ್ದ ಈ ಮೂವರು ಕೆರೆಗೆ ಹಾರಿ ಸಾವನ್ನಪ್ಪಿದ್ದಾರೆ. ಕೌಟುಂಬಿಕ ಕಲಹವೇ ಘಟನೆಗೆ ಕಾರಣವೆಂಬ ಶಂಕೆ ವ್ಯಕ್ತವಾಗಿದೆ.

ಅಗ್ನಿಶಾಮಕ ದಳ ಸಿಬ್ಬಂದಿ ಕೆರೆಯಿಂದ ಮೂವರ ಶವ ಹೊರಗೆ ತೆಗೆದಿದ್ದಾರೆ. ತಂದೆ ಮಕ್ಕಳಿಬ್ಬರ ಸಾವಿನ ಕುರಿತಾಗಿ ಪೊಲೀಸ್ ಸರು ತನಿಖೆ ನಡೆಸುತ್ತಿದ್ದಾರೆ. ಸಿರವಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...