alex Certify ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಈಜಲು ಹೋದಾಗಲೇ ಘೋರ ದುರಂತ: ಕೆರೆಗಿಳಿದ ಬಾಲಕರಿಬ್ಬರು ಸಾವು

ಹಾಸನ: ಈಜು ಬಾರದೆ ಕೆರೆಗೆ ಹೇಳಿದ ಇಬ್ಬರು ಬಾಲಕರು ನೀರು ಪಾಲಾಗಿದ್ದಾರೆ. ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಮಂಜುನಾಥಪುರ ಬಳಿ ಘಟನೆ ನಡೆದಿದೆ.

13 ವರ್ಷದ ಆಕಾಶ್ ಮತ್ತು ಲೋಕೇಶ್ ಮೃತಪಟ್ಟವರು ಎಂದು ಹೇಳಲಾಗಿದೆ. ದಸರಾ ರಜೆ ಹಿನ್ನೆಲೆಯಲ್ಲಿ ಮೂವರು ಬಾಲಕರು ಈಜಲು ಕೆರೆಗೆ ತೆರಳಿದ್ದರು. ಒಬ್ಬ ಬಾಲಕ ಅಪಾಯದಿಂದ ಪಾರಾಗಿದ್ದಾನೆ. ಶ್ರವಣಬೆಳಗೊಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...