alex Certify ‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

‘ಗೃಹಲಕ್ಷ್ಮಿ’ಯರಿಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಗುಡ್ ನ್ಯೂಸ್

ಬೆಳಗಾವಿ: ಕಾಂಗ್ರೆಸ್ ಸರ್ಕಾರದ ಮತ್ತೊಂದು ಗ್ಯಾರಂಟಿ ಗೃಹಲಕ್ಷ್ಮಿ ಯೋಜನೆಗೆ ಜುಲೈ 14 ರಿಂದ ಅರ್ಜಿ ಸಲ್ಲಿಕೆ ಆರಂಭಿಸಲು ಚಿಂತನೆ ನಡೆದಿದೆ. ಒಂದೆರಡು ದಿನಗಳಲ್ಲಿ ಅರ್ಜಿ ಸಲ್ಲಿಕೆ ದಿನಾಂಕ ಘೋಷಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ತಿಂಗಳಿಂದ ಫಲಾನುಭವಿಗಳಿಗೆ ಗೃಹಜ್ಯೋತಿ ಮತ್ತು ಅನ್ನಭಾಗ್ಯ ಯೋಜನೆಯ ಲಾಭ ಸಿಗಲಿದೆ. ಆಗಸ್ಟ್ ನಿಂದ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ಬರಲಿದೆ ಎಂದು ಮಾಹಿತಿ ನೀಡಿದ್ದಾರೆ.

ಜುಲೈ 14 ರಿಂದ ಗೃಹಲಕ್ಷ್ಮಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಲಾಗಿದೆ. ಒಂದೆರಡು ದಿನಗಳಲ್ಲಿ ಅರ್ಜಿ ಸಲ್ಲಿಕೆ ದಿನಾಂಕ ಘೋಷಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...