alex Certify BIG NEWS : ಮಳೆಗಾಗಿ `ಚಂಡಿಕಾಯಾಗ ‘ ದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಮಳೆಗಾಗಿ `ಚಂಡಿಕಾಯಾಗ ‘ ದಲ್ಲಿ ಭಾಗಿಯಾದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಚಿಕ್ಕಮಗಳೂರು : ಮಳೆಗಾಗಿ (Rain) ಅವಧೂತ ವಿನಯ್ ಗುರೂಜಿ(Vinay Guruji) ಅವರು ನಡೆಸುತ್ತಿರುವ ಚಂಡಿಕಾಯಾಗ(Chandikayaga) ದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ (Minister Laxmi Hebbalkar) ಭಾಗಿಯಾಗಿದ್ದಾರೆ.

ಚಿಕ್ಕಮಗಳೂರು  ಜಿಲ್ಲೆಯ ಕೊಪ್ಪದ ಗೌರಿಗದ್ದೆ ಆಶ್ರಮದಲ್ಲಿ ಮಳೆಗಾಗಿ ವಿನಯ್ ಗುರೂಜಿ ಅವರು ಚಂಡಿಕಾಯಾಗ ಹಮ್ಮಿಕೊಂಡಿದ್ದು, ಚಂಡಿಕಾ ಯಾಗದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭಾಗಿಯಾಗಿದ್ದಾರೆ.
ವಿನಯ್ ಗುರೂಜಿ ಮಳೆಗಾಗಿ ಚಂಡಿಕಾಯಾಗ ಸಂಕಲ್ಪ ಮಾಡಿದ್ದು, ಚಂಡಿಕಾಯಾಗದ ಪೂರ್ಣಾಹುತಿಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್, ಸಚಿವ ಡಿ.ಸುಧಾಕರ್ ಸೇರಿದಂತೆ ಚಿಕ್ಕಮಗಳೂರು ಜಿಲ್ಲೆಯ ಎಲ್ಲಾ ಶಾಸಕರು ಭಾಗಿಯಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...