alex Certify 750 ಎಕರೆ ಜಮೀನು ನೀಡಲು ರಕ್ಷಣಾ ಸಚಿವರಿಗೆ ಡಿಸಿಎಂ ಮನವಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

750 ಎಕರೆ ಜಮೀನು ನೀಡಲು ರಕ್ಷಣಾ ಸಚಿವರಿಗೆ ಡಿಸಿಎಂ ಮನವಿ

ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ ಭೇಟಿಯಾಗಿದ್ದಾರೆ.

ದೆಹಲಿ ಪ್ರವಾಸದಲ್ಲಿರುವ ಡಿಸಿಎಂ ಬೆಳಗಾವಿಯಲ್ಲಿ ಐಟಿ ಪಾರ್ಕ್ ನಿರ್ಮಾಣ ಜಾಗ ಕುರಿತಾಗಿ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿದ್ದು, ರಕ್ಷಣಾ ಇಲಾಖೆಯ 750 ಎಕರೆ ಜಾಗ ನೀಡುವಂತೆ ಮನವಿ ಮಾಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 48 ರ ಪಕ್ಕದಲ್ಲಿರುವ 750 ಭೂಮಿಯನ್ನು ನೀಡುವಂತೆ ಮನವಿ ಮಾಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...