alex Certify ಚಾಕುವಿನಿಂದ ಇರಿದು ಯುವಕನ ಕೊಲೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚಾಕುವಿನಿಂದ ಇರಿದು ಯುವಕನ ಕೊಲೆ

ದಾವಣಗೆರೆ: ದಾವಣಗೆರೆಯ ಗಾಂಧಿನಗರ ಪೊಲೀಸ್ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ಯುವಕನೊಬ್ಬನನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ.

ಕಿತ್ತೂರು ಗ್ರಾಮದ ಮೈಲಾರಿ(28) ಕೊಲೆಯಾದ ಯುವಕ ಎಂದು ಹೇಳಲಾಗಿದೆ. ಗೋಮಾಳ ಜಮೀನು ವಿಚಾರವಾಗಿ ಮೈಲಾರಿಯನ್ನು ಕೊಲೆ ಮಾಡಲಾಗಿದೆ. ಗ್ರಾಮದಲ್ಲಿ ಆರು ಎಕರೆ ಗೋಮಾಳ ಜಮೀನು ಇದ್ದು, ಈ ವಿಚಾರವಾಗಿ ಜಗಳ ನಡೆದು ಮೈಲಾರಿಗೆ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...