alex Certify ಸ್ವಾತಂತ್ರ್ಯ ದಿನಾಚರಣೆಗೆ ಕನ್ನಡದ ‘ಲಾಫಿಂಗ್ ಬುದ್ದ’ ಚಿತ್ರದ ಟ್ರೇಲರ್ ರಿಲೀಸ್ |Watch Trailer | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸ್ವಾತಂತ್ರ್ಯ ದಿನಾಚರಣೆಗೆ ಕನ್ನಡದ ‘ಲಾಫಿಂಗ್ ಬುದ್ದ’ ಚಿತ್ರದ ಟ್ರೇಲರ್ ರಿಲೀಸ್ |Watch Trailer

ಬೆಂಗಳೂರು : ಸ್ವಾತಂತ್ರ್ಯ ದಿನಾಚರಣೆಗೆ ‘ಲಾಫಿಂಗ್ ಬುದ್ದ’ ಚಿತ್ರದ ಟ್ರೇಲರ್ ರಿಲೀಸ್ ಆಗಿದೆ.

ಎಂ ಭರತ್ ರಾಜ್ ನಿರ್ದೇಶನದ ‘ಲಾಫಿಂಗ್ ಬುದ್ಧ’ ಚಿತ್ರ ಸಂಪೂರ್ಣ ಹಾಸ್ಯಮಯ ಚಿತ್ರವಾಗಿದ್ದು, ಪ್ರಮೋದ್ ಶೆಟ್ಟಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಈ ಚಿತ್ರವನ್ನು ರಿಶಬ್ ಶೆಟ್ಟಿ ತಮ್ಮ ರಿಶಬ್ ಶೆಟ್ಟಿ ಫಿಲಂಸ್ ಬ್ಯಾನರ್ ನಲ್ಲಿ ನಿರ್ಮಾಣ ಮಾಡಿದ್ದು, ಪ್ರಮೋದ್ ಶೆಟ್ಟಿ ತೇಜು ಬೆಳವಾಡಿ ಸೇರಿದಂತೆ ಸುಂದರ್ ರಾಜ್, ದಿಗಂತ್ ಮಂಚಾಲೆ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಕೆ ಎಂ ಪ್ರಕಾಶ್ ಸಂಕಲನ, ಎಸ್ ಚಂದ್ರಶೇಖರನ್ ಛಾಯಾಗ್ರಹಣ, ಆಕ್ಷನ್ ಮೂರ್ತಿ ಮತ್ತು ಗೌತಮ್ ರಾಜ್ ಸಾಹಸ ನಿರ್ದೇಶನ, ಅನಿರುದ್ಧ್ ಮಹೇಶ್, ಎಂ. ರಾಜ್, ಮತ್ತು ರಘು ನಿಡುವಳ್ಳಿ ಸಂಭಾಷಣೆ, ಕುಲಭೂಷಣ್ ಅವರ ನೃತ್ಯ ನಿರ್ದೇಶನವಿದೆ.

ಟ್ರೇಲರ್ ನೋಡಿ..!

 

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...