BREAKING: ಸಿಎಂ ಬೊಮ್ಮಾಯಿ, ಮಾಜಿ ಸಿಎಂಗಳಾದ ಸಿದ್ಧರಾಮಯ್ಯ, ಕುಮಾರಸ್ವಾಮಿ ಮುನ್ನಡೆ

ಬೆಂಗಳೂರು: ರಾಜ್ಯದ ಗಮನ ಸೆಳೆದ ಕ್ಷೇತ್ರಗಳಲ್ಲಿ ಒಂದಾದ ಶಿಗ್ಗಾಂವಿಯಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮುನ್ನಡೆ ಸಾಧಿಸಿದ್ದಾರೆ.

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಮುನ್ನಡೆ ಗಳಿಸಿದ್ದಾರೆ.

ಶಿಕಾರಿಪುರದಲ್ಲಿ ವಿಜಯೇಂದ್ರ, ವರುಣಾದಲ್ಲಿ ಸಿದ್ದರಾಮಯ್ಯ, ಕೆ.ಆರ್. ನಗರ ಕ್ಷೇತ್ರದಲ್ಲಿ ಸಾ.ರಾ. ಮಹೇಶ್ ಮುನ್ನಡೆ ಕಾಯ್ದುಕೊಂಡಿದ್ದಾರೆ.

ತಿಪಟೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ನಾಗೇಶ್, ಚಿಕ್ಕನಾಯಕನಹಳ್ಳಿ ಕ್ಷೇತ್ರದಲ್ಲಿ ಮಾಧುಸ್ವಾಮಿ. ಸರ್ವಜ್ಞ ನಗರ ಕ್ಷೇತ್ರದಲ್ಲಿ ಕೆ.ಜೆ. ಜಾರ್ಜ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಮುನ್ನಡೆ ಗಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read