alex Certify ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಶೆಟ್ಟರ್ ಘನತೆಗೆ ಶೋಭೆ ತರುವುದಿಲ್ಲ : ಸಚಿವ ಎಂ.ಬಿ ಪಾಟೀಲ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಶೆಟ್ಟರ್ ಘನತೆಗೆ ಶೋಭೆ ತರುವುದಿಲ್ಲ : ಸಚಿವ ಎಂ.ಬಿ ಪಾಟೀಲ್

ಬೆಂಗಳೂರು : ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಜಗದೀಶ್ ಶೆಟ್ಟರ್ ಘನತೆಗೆ ಶೋಭೆ ತರುವುದಿಲ್ಲ ಎಂದು ಸಚಿವ ಎಂ.ಬಿ ಪಾಟೀಲ್ ಹೇಳಿದರು.

ಜಗದೀಶ್ ಶೆಟ್ಟರ್ ಬಿಜೆಪಿ ಸೇರ್ಪಡೆಯಾದ ಕುರಿತು ಸಚಿವ ಎಂ.ಬಿ ಪಾಟೀಲ್ ಪ್ರತಿಕ್ರಿಯೆ ನೀಡಿದರು.
ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ತೊರೆದಿದ್ದು ದುಃಖಕರ . ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷವು ಅವರದ್ದೇ ಮತ ಕ್ಷೇತ್ರದಲ್ಲಿ ಟಿಕೆಟ್ ನೀಡದೆ ವಂಚನೆ ಮಾಡಿತ್ತು. ಆ ವೇಳೆ ಕಾಂಗ್ರೆಸ್ ಪಕ್ಷ ಅವರನ್ನು ಬರ ಮಾಡಿಕೊಂಡು, ಟಿಕೆಟ್ ನೀಡಿ ಗೌರವಿಸಿತ್ತು. ಅವರು ಚುನಾವಣೆಯಲ್ಲಿ ಪರಾಭವಗೊಂಡರು ಅವರನ್ನು ವಿಧಾನಪರಿಷತ್ತಿನ ಸದಸ್ಯರನ್ನಾಗಿ ಮಾಡಿದ್ದೆವು. ಈಗ ತರಾತುರಿಯಲ್ಲಿ ನಮ್ಮ ಪಕ್ಷ ತೊರೆದಿರುವುದು ಅವರ ಘನತೆಗೆ ಶೋಭೆ ತರುವುದಿಲ್ಲ! ಎಂದಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...