alex Certify ಮೌಲ್ಯಮಾಪನ ವೇಳೆಯಲ್ಲೇ ಹೃದಯಾಘಾತದಿಂದ ಉಪನ್ಯಾಸಕ ಸಾವು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಮೌಲ್ಯಮಾಪನ ವೇಳೆಯಲ್ಲೇ ಹೃದಯಾಘಾತದಿಂದ ಉಪನ್ಯಾಸಕ ಸಾವು

ಬಳ್ಳಾರಿ: ಮೌಲ್ಯಮಾಪನ ವೇಳೆಯಲ್ಲಿ ಹೃದಯಘಾತದಿಂದ ಉಪನ್ಯಾಸಕರೊಬ್ಬರು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆ ಲಿಂಗಸಗೂರು ತಾಲೂಕಿನ ಕರಡಕಲ್ ಗ್ರಾಮದ ನಿವಾಸಿ ಶಂಕರಗೌಡ(42) ಮೃತಪಟ್ಟವರು.

ಬಳ್ಳಾರಿ ನಗರದ ಸಂತ ಜಾನ್ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಮಾಡುತ್ತಿದ್ದ ವೇಳೆಯಲ್ಲಿ ಹಠಾತ್ ಹೃದಯಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ. ಶಂಕರಗೌಡ ಮಸ್ಕಿಯ ಸರ್ಕಾರಿ ಪಿಯು ಕಾಲೇಜಿನ ಸಮಾಜಶಾಸ್ತ್ರ ಉಪನ್ಯಾಸಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...