alex Certify SHOCKING NEWS: PU ಉಪನ್ಯಾಸಕನ ಬರ್ಬರ ಹತ್ಯೆ; ಡ್ಯೂಟಿ ಮುಗಿಸಿ ತೆರಳುತ್ತಿದ್ದಾಗ ಕೃತ್ಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING NEWS: PU ಉಪನ್ಯಾಸಕನ ಬರ್ಬರ ಹತ್ಯೆ; ಡ್ಯೂಟಿ ಮುಗಿಸಿ ತೆರಳುತ್ತಿದ್ದಾಗ ಕೃತ್ಯ

ರಾಯಚೂರು: ಪಿಯು ಉಪನ್ಯಾಸಕರೊಬ್ಬರನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದ ಘಟನೆ ರಾಯಚೂರು ಜಿಲ್ಲೆ ದೇವದುರ್ಗದಲ್ಲಿ ನಡೆದಿದೆ.

59 ವರ್ಷದ ಮಾನಪ್ಪ ಗೋಪಳಾಪುರ ಹತ್ಯೆಯಾದ ಉಪನ್ಯಾಸಕ. ಮಾನಪ್ಪ ದೇವದುರ್ಗದ ಪಿಯು ಮಹಿಳಾ ಕಾಲೇಜು ಉಪನ್ಯಾಸಕರಾಗಿದ್ದರು. ಪರೀಕ್ಷಾ ಡ್ಯೂಟಿ ಮುಗಿಸಿ ಸುರುಪುರ ತಾಲೂಕಿನ ಐನಾಳಕ್ಕೆ ತೆರಳುತ್ತಿದ್ದ ವೇಳೆ ಮಾರ್ಗಮಧ್ಯೆ ಅಡ್ಡಗಟ್ಟಿದ ದುಷ್ಕರ್ಮಿಗಳ ಗುಂಪು ಹಲ್ಲೆ ನಡೆಸಿದ್ದು, ಬಳಿಕ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿದೆ.

ಸುರಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...