alex Certify ಕನ್ನಡ 100, ಅರ್ಥಶಾಸ್ತ್ರ 180 ಸೇರಿ 778 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ಅನುಮತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕನ್ನಡ 100, ಅರ್ಥಶಾಸ್ತ್ರ 180 ಸೇರಿ 778 ಪದವಿಪೂರ್ವ ಕಾಲೇಜು ಉಪನ್ಯಾಸಕರ ನೇಮಕಾತಿಗೆ ಅನುಮತಿ

ಬೆಂಗಳೂರು: ಕನ್ನಡ 100, ಇಂಗ್ಲಿಷ್ ಮತ್ತು ಇತಿಹಾಸ 120, ಅರ್ಥಶಾಸ್ತ್ರ 180 ಸೇರಿದಂತೆ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿ ಇರುವ 778 ಉಪನ್ಯಾಸಕರ ಹುದ್ದೆಗಳನ್ನು ನೇರ ನೇಮಕಾತಿಯಡಿ ಭರ್ತಿ ಮಾಡಲು ಸರ್ಕಾರ ಅನುಮತಿ ನೀಡಿದೆ.

ಪದವಿ ಪೂರ್ವ ಶಿಕ್ಷಣ ಇಲಾಖೆ 10 ವಿಷಯಗಳ ಖಾಲಿ ಇರುವ 778 ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳಲು ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದು, ಸರ್ಕಾರದಿಂದ ಅನುಮತಿ ನೀಡಲಾಗಿದೆ. ಶೀಘ್ರವೇ ನೇಮಕಾತಿ ಪ್ರಕ್ರಿಯೆ ಆರಂಭವಾಗುವ ಸಾಧ್ಯತೆ ಇದೆ.

ಕನ್ನಡ 100, ಇಂಗ್ಲಿಷ್ ಮತ್ತು ಇತಿಹಾಸ 120, ಅರ್ಥಶಾಸ್ತ್ರ 180, ವಾಣಿಜ್ಯಶಾಸ್ತ್ರ 80 ಸೇರಿದಂತೆ 778 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಒಪ್ಪಿಗೆ ನೀಡಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...